ಗಂಗಾ ಕಲ್ಯಾಣ ನಿರಾವರಿ ಯೋಜನೆ
1. ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು ?
- ಹಿಂದುಳಿದ ವರ್ಗಗಳ ಪ್ರ-1, 2ಎ,3ಎ, ಮತ್ತು 3ಬಿ
2. ರೈತಾಪಿ ವರ್ಗ
- ಸಣ್ಣ ಮತ್ತು ಅತಿ ಸಣ್ಣ ರೈತರು
3. ಹೊಲ ವಿಸ್ತೀರ್ಣ
- ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಹೊಲ ಹೊಂದಿರಬೇಕು
4. ಸಾಲದ ವಿವರ
- ಘಟಕ ವೆಚ್ಚ. 3,75,000. 4,75,000
- ಸಹಾಯಧನ. 3,25,000. 4,25,000
- ಸಾಲದ ಮೊತ್ತ. 75,000. 50,000 ರೂ
5. ಅರ್ಜಿ ಸಲ್ಲಿಸಲು ದಾಖಲಾತಿಗಳು
- ಅರ್ಜಿದಾರರ ಆಧಾರ ಕಾರ್ಡ
- ಜಾತಿ ಮತ್ತು ಆದಾಯ
- ಸಣ್ಣ ಮತ್ತು ಅತಿ ಸಣ್ಣ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ
- ಪಹಣಿ ಹಾಗೂ ಪುಟ್ಸ್ ಐಡಿ
- ರೇಷನ ಕಾರ್ಡ ಸಂಖ್ಯೆ
6. ಯಾವೆಲ್ಲ ನಿಗಮಗಳಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಬಹುದು ?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಉಪ್ಪಾರ ಅಭಿವೃದ್ಧಿ ನಿಗಮ
- ಮರಾಠ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಅಭಿವೃದ್ಧಿ ನಿಗಮ
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಸವಿತಾ ಸಮಾಜ ಅಭಿವೃದ್ಧಿ ನಿಗಮ
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿನಿಗಮ
- ಒಕ್ಕಲಿಗ ಅಭಿವೃದ್ಧಿ ನಿಗಮ