2023-24 ನೇ ಸಾಲಿಗೆ ನಿಗಮದ ಈ ಕೆಳಕಂಡ ಯೋಜನೆಗಳಿಗೆ
1.ಉದ್ಯೋಗಿನಿ ಯೋಜನೆ
2. ಚೇತನ ಯೋಜನೆ
3. ಧನಶ್ರೀ ಯೋಜನೆ
4. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
5. ಲಿಂಗತ್ಚ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ
ಮೇಲಿನ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ.
**ಅರ್ಜಿದಾರರು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು**
ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
**ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 22-11-2023**
**ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 22-12-2023**
ತಮ್ಮ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಚಾರಕ್ಕಾಗಿ ಸ್ಥಳೀಯ ಪತ್ರಿಕೆಗಳಲ್ಲಿ ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರವನ್ನು *"ಆದ್ಯತೆಯ ಮೇರೆಗೆ** ಸೂಕ್ತ ಕ್ರಮವಹಿಸಿ ಕೈಗೊಂಡ ಕ್ರಮದ ಬಗ್ಗೆ ವರದಿಯನ್ನು ನಿಗಮದ ಪ್ರಧಾನ ಕಛೇರಿಗೆ ಸಲ್ಲಿಸಲು ತಿಳಿಸಿದೆ.